Select Your Language

Notifications

webdunia
webdunia
webdunia
webdunia

40 ವರ್ಷದ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

40 ವರ್ಷದ ವ್ಯಕ್ತಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ
ಪಂಜಾಬ್ , ಶನಿವಾರ, 30 ಏಪ್ರಿಲ್ 2022 (08:50 IST)
ಪಂಜಾಬ್: 40 ವರ್ಷದ ಮಧ್ಯವಯಸ್ಕ ವ್ಯಕ್ತಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

8 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಬೆದರಿಸಿ ಕರೆದೊಯ್ದ ವ್ಯಕ್ತಿ ಬಳಿಕ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಕೃತ್ಯದ ಬಳಿಕ ಬಾಲಕಿಯನ್ನು ಕೊಲೆ ಮಾಡಲೂ ಯತ್ನಿಸಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ : ಐಐಟಿಯಲ್ಲೂ ಹೆಚ್ಚಿದ ಸೋಂಕು ಉಲ್ಬಣ!