62 ವರ್ಷದ ಮಹಿಳೆಯನ್ನೂ ಬಿಡದ ಕಾಮುಕ ಕ್ಯಾಬ್ ಡ್ರೈವರ್

Webdunia
ಶುಕ್ರವಾರ, 17 ಜೂನ್ 2022 (11:15 IST)
ನವದೆಹಲಿ: ಕ್ಯಾಬ್ ಚಾಲಕನೊಬ್ಬ ತನ್ನ ವಾಹನದಲ್ಲಿ ಪ್ರಯಾಣಿಸಿದ 62 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕಾರ್ಯಕ್ರಮವೊಂದಕ್ಕೆ ತೆರಳಲು ಸಜ್ಜಾಗಿದ್ದ ವೃದ್ಧ ಮಹಿಳೆ ನಡೆಯಲು ಕಷ್ಟವೆಂದು ಟ್ಯಾಕ್ಸಿ ಏರಿದ್ದಾರೆ. ಈ ವೇಳೆ ಆಕೆ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರವೆಸಗಿದ್ದಾನೆ.

ಗಾಬರಿಗೊಂಡ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಪೊಲೀಸರು ಆರೋಪಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ