Webdunia - Bharat's app for daily news and videos

Install App

16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ ಗ್ಯಾಂಗ್ ರೇಪ್!

Webdunia
ಸೋಮವಾರ, 19 ಡಿಸೆಂಬರ್ 2022 (10:47 IST)
ಮುಂಬೈ : ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ.

16 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಮಾರನೇ ದಿನದ ಬೆಳಗ್ಗಿನವರೆಗೂ ಅತ್ಯಾಚಾರ ಎಸಗಿದ್ದಾರೆ.

ಆಕೆಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲೂ ಅತ್ಯಾಚಾರವೆಸಗಿದ್ದಾರೆ. ಅದಾದ ಬಳಿಕ ಪೊದೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಡಿ. 16 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 11 ಗಂಟೆಯವರೆಗೂ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ತಿಳಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments