Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

6 ಮಕ್ಕಳನ್ನು ಬಾವಿಗೆ ಎಸೆದ ಕ್ರೂರಿ ತಾಯಿ!

6 ಮಕ್ಕಳನ್ನು ಬಾವಿಗೆ ಎಸೆದ ಕ್ರೂರಿ ತಾಯಿ!
ಮುಂಬೈ , ಮಂಗಳವಾರ, 31 ಮೇ 2022 (13:41 IST)
ಮುಂಬೈ : ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆಯೊಬ್ಬಳು ತನ್ನ ಐವರು ಪುತ್ರಿಯರನ್ನು ಸೇರಿದಂತೆ ಆರು ಮಕ್ಕಳು ಬಾವಿಗೆ ಎಸೆದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
 
ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿರುವ ಮಹಾಡ್ ತಾಲೂಕಿನ ಖರಾವಲಿ ಗ್ರಾಮದಲ್ಲಿ ಮಧ್ಯಾಹ್ನ ಈ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

30 ವರ್ಷದ ಮಹಿಳೆ ಮೇಲೆ ಆಕೆಯ ಗಂಡನ ಮನೆಯವರು ಚಿತ್ರಹಿಂಸೆ ನೀಡಿ ಥಳಿಸಿದ ಹಿನ್ನೆಲೆ ಮಹಿಳೆ ಈ ನಿರ್ಧಾರ ಕೈಗೊಂಡಿದ್ದಾಳೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಹಾರ್ದಿಕ್ ಪಟೇಲ್?