Webdunia - Bharat's app for daily news and videos

Install App

ಮಗಳ ಮೇಲೆ ಮಾನಭಂಗ ಎಸಗಿ ತನ್ನ ಕಾಮತೃಷೆ ತೀರಿಸಿಕೊಂಡ ತಂದೆ!

Webdunia
ಶುಕ್ರವಾರ, 4 ಡಿಸೆಂಬರ್ 2020 (06:53 IST)
ವಡೋದರಾ : ಗುಜರಾತ್ ನ ವಡೋದರಾ ಜಿಲ್ಲೆಯಲ್ಲಿ ಕಳೆದ 9 ತಿಂಗಳಿನಿಂದ 14 ವರ್ಷದ ಹುಡುಗಿಯ ಮೇಲೆ ಆಕೆಯ ತಂದೆಯೇ ಅನೇಕ ಬಾರಿ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಆಟೋ ಚಾಲಕನಾದ ತಂದೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿ ಯಾರಿಗಾದರೂ ತಿಳಿಸಿದರೆ ತಾಯಿ ಮತ್ತು ತಂಗಿಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಮಗಳು ಅವಧಿ ತಪ್ಪುತ್ತಿದ್ದ ಹಿನ್ನಲೆಯಲ್ಲಿ ತಾಯಿ ಪ್ರಶ್ನಿಸಿದಾಗ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ತಾಯಿ  ತನ್ನ ಪತಿಯ ನೀಚ ಕೃತ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.  ಅವರ ದೂರಿನ ಆಧಾರದ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments