Webdunia - Bharat's app for daily news and videos

Install App

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್‌ ಭರ್ಜರಿ ಉಡುಗೊರೆ

geetha
ಶುಕ್ರವಾರ, 26 ಜನವರಿ 2024 (17:01 IST)
ಫ್ರಾನ್ಸ್‌ : ಫ್ರಾನ್ಸ್‌ ಪ್ರಧಾನಿ ಎಮ್ಯಾನುವೇಲ್‌ ಮಾಕ್ರನ್‌ ಈ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಹಂಚಿಕೊಂಡಿದ್ದು, ಭಾರತ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎರಡೂ ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವ ಸೂಚನ ನೀಡಿದ್ದಾರೆ. 2030 ರ ವೇಳೆಗೆ ಭಾರತದ ಮೂವತ್ತು ಸಾವಿರ ವಿದ್ಯಾರ್ಥಿಗಳಿಗೆ ಫ್ರಾನ್ಸ್‌ ನಲ್ಲಿ ವ್ಯಾಸಂಗಾವಕಾಶ ನೀಡುವುದಾಗಿ ಪ್ರಾನ್ಸ್‌ ಘೋಷಿಸಿದೆ.

ಇದೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಆದರೆ ನಾನು ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಅತ್ಯಂತ ಉತ್ಸಾಹಭರಿತನಾಗಿದ್ದೇನೆ ಎಂದೂ ಎಮ್ಯಾನುವೇಲ್‌ ಹೇಳಿಕೊಂಡಿದ್ದಾರೆ. ಈ ಯೋಜನೆಯನ್ನು ಕಾರ್ಯರೂಪಗೊಳಿಸುವ ಬಗ್ಗೆಯೂ ಎಮ್ಯಾನುವೇಲ್‌ ವಿವರಗಳನ್ನು ಎಕ್ಸ್‌ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments