Select Your Language

Notifications

webdunia
webdunia
webdunia
webdunia

ಬೀದಿ ನಾಯಿಯ ಮೇಲೆ ವ್ಯಕ್ತಿಯಿಂದ ರೇಪ್!

ಪೊಲೀಸರು
ನವದೆಹಲಿ : ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
 
ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ದೂರಿನ ನಂತರ, ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಐನಿಂದ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್