Webdunia - Bharat's app for daily news and videos

Install App

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಪಾಪಿ

Webdunia
ಭಾನುವಾರ, 6 ಸೆಪ್ಟಂಬರ್ 2020 (08:21 IST)
ಹೈದರಾಬಾದ್ : ಮದುವೆಯಾಗುವುದಾಗಿ ನಂಬಿಸಿ 34 ವರ್ಷದ ವ್ಯಕ್ತಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಹೈದರಾಬಾದಿನ ಬಾಲಾಪುರದಲ್ಲಿ ನಡೆದಿದೆ.

ಗಾರ್ಮೆಂಟ್ ಶಾಪ್ ನಡೆಸುತ್ತಿದ್ದ ಆರೋಪಿ ಮಹಿಳೆಯೊಬ್ಬಳ ಪರಿಚಯವಾಗಿದ್ದು ಆಕೆಯನ್ನು ಮದುವೆಯಾಗಿ ನಂಬಿಸಿ ಆಕೆಯ  ಜೊತೆ ಸಂಬಂಧ ಇಟ್ಟುಕೊಂಡಿದ್ದನು ಎನ್ನಲಾಗಿದೆ.

ಆದರೆ ಮದುವೆಯಾಗುವಂತೆ ಮಹಿಳೆ ಒತ್ತಾಯಿಸಿದಾಗ ಆತ ನಿರಾಕರಿಸದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ