Webdunia - Bharat's app for daily news and videos

Install App

ಫೇಸ್ಬುಕ್ ಸ್ನೇಹಿತನ ಬಣ್ಣದ ಮಾತಿಗೆ ಮರುಳಾಗಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ

Webdunia
ಗುರುವಾರ, 20 ಡಿಸೆಂಬರ್ 2018 (07:34 IST)
ಮೀರತ್ : ಅಪ್ರಾಪ್ತೆಯೊಬ್ಬಳು ಫೇಸ್ಬುಕ್ ಸ್ನೇಹಿತನ ಮದುವೆ ಆಮಿಷಕ್ಕೆ ಮರುಳಾಗಿ ಸಾಮೂಹಿಕ  ಅತ್ಯಾಚಾರಕ್ಕೊಳಗಾದ ಘಟನೆ ಮೀರತ್ ನಲ್ಲಿ ನಡೆದಿದೆ.

ಫೇಸ್ಬುಕ್ ನಲ್ಲಿ ಒಂದು ವರ್ಷಗಳಿಂದ ಸ್ನೇಹಿತನಾಗಿದ್ದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ಆಮಿಷ ತೋರಿಸಿದ್ದನಂತೆ. ಆತನ ಮಾತನ್ನು ನಂಬಿದ ಅಪ್ರಾಪ್ತೆ  ಮನೆಯವರಿಗೆ ಟ್ಯೂಷನ್ ಗೆ ಹೋಗುವುದಾಗಿ ಸುಳ್ಳು ಹೇಳಿ ದೆಹಲಿಗೆ ಹೋಗಿದ್ದಾಳೆ.

 

ಆದರೆ ಅಲ್ಲಿ ಸ್ನೇಹಿತ ಆಕೆಯನ್ನು ಬೆದರಿಸಿ ಮೀರತ್ ಹೋಟೆಲ್ ಗೆ ಕರೆದೊಯ್ದು ಕೂಡಿಹಾಕಿ ಆತ ಹಾಗೂ ಆತನ ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಎರಡು ದಿನಗಳ ನಂತರ ಸಂತ್ರಸ್ತೆ ಹೇಗೋ  ಹೊಟೇಲ್ ನಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments