Webdunia - Bharat's app for daily news and videos

Install App

ಪುತ್ರರ ಈ ಕೃತ್ಯದಿಂದ ಮನನೊಂದು ತಾಯಿ ಆತ್ಮಹತ್ಯೆ

Webdunia
ಮಂಗಳವಾರ, 8 ಡಿಸೆಂಬರ್ 2020 (07:19 IST)
ಚೆನ್ನೈ : ಇಬ್ಬರು ಪುತ್ರರು 56 ವರ್ಷದ ತಾಯಿಯ ಮೇಲೆ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಮನನೊಂದ ತಾಯಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಟುಟಿಕೋರಿನ್ ನಲ್ಲಿ ನಡೆದಿದೆ.

ಮಹಿಳೆ ಇಬ್ಬರು ಪುತ್ರರಿದ್ದು, ಆಸ್ತಿಯನ್ನು  ತಮ್ಮಿಬ್ಬರಿಗೆ ಹಂಚುವಂತೆ ಮಹಿಳೆಗೆ ಒತ್ತಾಯಿಸುತ್ತಿದ್ದರು. ಆದರೆ ಮಹಿಳೆ ತಂದೆ ಬದುಕಿರುವ ತನಕ ಆಸ್ತಿ ಹಂಚುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಪುತ್ರರು ಕಬ್ಬಿಣದ ರಾಡ್ ನಿಂದ ತಾಯಿಗೆ ಹೊಡೆದಿದ್ದಾರೆ. ಇದರಿಂದ ಬೇಸರಗೊಂಡ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments