Webdunia - Bharat's app for daily news and videos

Install App

ಮಗನ ಪ್ರೇಮ ಸಂಬಂಧಕ್ಕೆ ಬೆಂಬಲ ನೀಡಿ ಜೀವ ಕಳೆದುಕೊಂಡ ತಾಯಿ

Webdunia
ಶುಕ್ರವಾರ, 8 ಜನವರಿ 2021 (06:35 IST)
ರಾಯ್ ಪುರ : ತನ್ನ ಮಗನ ಪ್ರೇಮ ಸಂಬಂಧದಕ್ಕೆ ಬೆಂಬಲ ನೀಡಿ ತಾಯಿಯೊಬ್ಬಳು ಜೀವ ಕಳೆದುಕೊಂಡ ಘಟನೆ ಛತ್ತೀಸ್ ಗಢದ ಜಗದಾಲ್ ಪುರ ಗ್ರಾಮದಲ್ಲಿ ನಡೆದಿದೆ.

ವಿಧವೆಯಾಗಿದ್ದ ಮಹಿಳೆ ತನ್ನ ಮಗ ಬೇರೆ ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದು ಅವರಿಬ್ಬರ ಮದುವೆ ಮಾಡಿಸಿ ಬೇರೆ ಊರಿಗೆ ಕಳುಹಿಸಿದ್ದಾಳೆ. ಆದರೆ ಈ ವಿಚಾರ ತಿಳಿದ ಹುಡುಗಿಯ ತಂದೆ ಕೋಪಗೊಂಡು ಕುಡಿದು ಬಂದು ಮಹಿಳೆಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments