Webdunia - Bharat's app for daily news and videos

Install App

ಪೋಷಕರು ಐಫೋನ್ ಕೊಡಿಸಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

Webdunia
ಮಂಗಳವಾರ, 4 ಅಕ್ಟೋಬರ್ 2022 (12:30 IST)
ಮುಂಬೈ : ಎಷ್ಟೇ ಹೇಳಿದರೂ ಪೋಷಕರು ಐಫೋನ್ ಕೊಡಿಸಿಲ್ಲ ಎಂದು ವಿದ್ಯಾರ್ಥಿನಿಯೊಬ್ಬಳು  ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.

ನಾಗ್ಪುರ ಜಿಲ್ಲೆಯ ಹಿಂಗ್ನಾ ಪಟ್ಟಣದ ರೈಸೋನಿ ಕಾಲೇಜಿನಲ್ಲಿ 18 ವರ್ಷದ ವಿದ್ಯಾರ್ಥಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಮನೆಯವರ ಬಳಿ ಐಫೋನ್ ಕೊಡಿಸುವಂತೆ ಒತ್ತಾಯಿಸಿದ್ದಳು.

ವಿದ್ಯಾರ್ಥಿನಿಯ ಪೋಷಕರು ಮನೆ ಕೆಲಸದವರಾಗಿದ್ದು, ತಕ್ಷಣ ಕೊಡಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಯಾವತ್ತಾದರೂ ಕೊಡಿಸುತ್ತೇನೆ ಎಂದು ಹೇಳಿದ್ದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯೂ ಕೂಡಲೇ ಐಫೋನ್ ಬೇಕೇ ಬೇಕು ಎಂದು ಹೇಳಿದ್ದಳು. ಆದರೆ ಪೋಷಕರಿಗೆ ತಕ್ಷಣ ಕೊಡಿಸಲು ಸಾಧ್ಯವಾಗಿಲ್ಲ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments