Webdunia - Bharat's app for daily news and videos

Install App

ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ಕೊಂದ ಪತ್ನಿ

Webdunia
ಮಂಗಳವಾರ, 5 ಜನವರಿ 2021 (08:04 IST)
ಹೈದರಾಬಾದ್ : ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿ ಹೊಡೆದು ಕೊಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಪತಿ ಪ್ರತಿದಿನ ರಾತ್ರಿ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಕೋಪದಿಂದ ಪತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾಳೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿಯು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments