Webdunia - Bharat's app for daily news and videos

Install App

ಹೆಣ್ಣು ಹೆತ್ತಿದ್ದಕ್ಕೆ ಗಂಡ ತಲಾಖ್ ಬೆದರಿಕೆ ಹಾಕುತ್ತಿದ್ದಾನೆಂದು ಪ್ರಧಾನಿಗೆ ದೂರಿತ್ತ ಪತ್ನಿ

Webdunia
ಶನಿವಾರ, 22 ಏಪ್ರಿಲ್ 2017 (12:13 IST)
ನವದೆಹಲಿ: ದೇಶದಲ್ಲಿ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಬೇಕೆಂದು ಚರ್ಚೆಗಳಾಗುತ್ತಿರುವಾಗಲೇ ತಾನು ಹೆಣ್ಣು ಮಗು ಹೆತ್ತೆನೆಂದ ಪತಿ ತಲಾಖ್ ಬೆದರಿಕೆ ಹಾಕುತ್ತಿದ್ದಾನೆ ಎಂದು ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿಗೆ ಮಹಿಳೆಯೊಬ್ಬರು ದೂರಿತ್ತಿದ್ದಾರೆ.

 
ಹೆಣ್ಣು ಮಗು ಹಡೆದೆನೆಂದು ಗಂಡ ತಲಾಖ್ ನೀಡುವುದಾಗಿ ಹೆದರಿಸುತ್ತಿದ್ದಾನೆ. ಕೂಡಲೇ ಈ ಅನಿಷ್ಟ ಪದ್ಧತಿಯನ್ನು ನಿಲ್ಲಿಸಿ ಎಂದು ಪ್ರಧಾನಿಗೆ ಮಹಿಳೆ ಆಗ್ರಹಿಸಿದ್ದಾಳೆ. ತನ್ನ ಗಂಡ ತನಗೆ ತಲಾಖ್ ನೀಡಿ ಇನ್ನೊಂದು ಮದುವೆಯಾಗುವುದಾಗಿ ಬೆದರಿಕೆ ಹಾಕುತ್ತಿದ್ದಾನೆಂದು ಮಹಿಳೆ ಆರೋಪಿಸಿದ್ದಾಳೆ.

ಅಲ್ಲದೆ ತನಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಈ ಅನಿಷ್ಟ ಪದ್ಧತಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಿ ಎಂದು ಮಹಿಳೆ ಒತ್ತಾಯಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments