ಆದಿತ್ಯಾ ಠಾಕ್ರೆಗೆ ಬೆದರಿಕೆ!

Webdunia
ಶುಕ್ರವಾರ, 24 ಡಿಸೆಂಬರ್ 2021 (06:03 IST)
ಮುಂಬೈ : ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ.

ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಡಿಸೆಂಬರ್ 23 ರಂದು ತಿಳಿಸಿದ್ದಾರೆ.

ಆದಿತ್ಯಾ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಮಗನಾಗಿದ್ದು, ಆರೋಪಿಯು ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ ಆ ಕರೆಯನ್ನು ಅವರು ತೆಗೆದಿಲ್ಲ. ನಂತರದಲ್ಲಿ ಆರೋಪಿಯು ಸಚಿವರಿಗೆ ಬೆದರಿಕೆಯ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments