ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಸೋಂಕು ಕಾಣಿಸಿಕೊಂಡ ಮಾರನೇ ದಿನವೇ ತ್ರಿ ಪ್ರಿಯಾಂಕಾ ವಾದ್ರಾಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಸ್ವತಃ ಈ ವಿಷಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ ವಾದ್ರಾ, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.