Daily Horoscope
✕

ಅಗ್ನಿಪಥ್ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್ ಅರೆಸ್ಟ್!

Webdunia
ಭಾನುವಾರ, 19 ಜೂನ್ 2022 (14:07 IST)

ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಹಬ್ಬಿಸಿದ ಅಗ್ನಿಪಥ್ ಪ್ರತಿಭಟನೆಯ ಹಿಂದಿನ ಮಾಸ್ಟರ್ ಮೈಂಡ್ ಮಾಜಿ ಸೇನಾಧಿಕಾರಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ಇಳಿದಿದ್ದು, ಇದರಿಂದ 60ಕ್ಕೂ ಹೆಚ್ಚು ರೈಲು ಬೋಗಿಗಳಿಗೆ ಪ್ರತಿಭಟನಕಾರರು ಬೆಂಕಿ ಹಚ್ಚಿ ಹಾನಿ ಮಾಡಿದ್ದರು.

ಔಲಾ ಸುಬ್ಬಾ ರಾವ್ ಪ್ರಚೋದನೆಯಿಂದ ಪ್ರತಿಭಟನೆ ಕಿಚ್ಚು ಹಬ್ಬಿದ್ದು, ರೈಲಿಗೆ ಬೆಂಕಿ ಹಚ್ಚುವುದು ನಡೆದಿದೆ. ಪ್ರತಿಭಟನೆಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.

ಔಲಾ ಸುಬ್ಬಾ ರಾವ್ ವಾಟ್ಸಪ್ ಗ್ರೂಪ್ ರಚಿಸಿದ್ದು, ಈ ಮೂಲಕ ಪ್ರತಿಭಟನೆ ಪ್ರಸರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments