Webdunia - Bharat's app for daily news and videos

Install App

ದೆಹಲಿಯಲ್ಲಿ ಹೆಚ್ಚುತ್ತಲೇ ಇದೆ ವಾಯುಮಾಲಿನ್ಯ

Webdunia
ಸೋಮವಾರ, 20 ನವೆಂಬರ್ 2023 (19:03 IST)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಸೋಮವಾರ ಬೆಳಗ್ಗೆ 8 ಗಂಟೆಯ ವೇಳೆಯಲ್ಲಿ ದೆಹಲಿಯನ್ನು ದಟ್ಟ ಹೊಗೆ ಆವರಿಸಿತ್ತು.

ನೂರು ಮೀಟರ್ ದೂರದವರೆಗೂ ದೃಷ್ಟಿಗೋಚರವಿರಲಿಲ್ಲ. ನಸುಕಿನಲ್ಲೂ 350 ರಿಂದ 400 ರವರೆಗೆ ಏರ್ ಕ್ವಾಲಿಟಿ ಇಂಡೆಕ್ಸ್​ ದಾಖಲಾಗಿದೆ. ಬೆಳಗ್ಗೆ 7 ಗಂಟೆಯ ವೇಳೆಯಲ್ಲಿ ಒಟ್ಟಾರೆ ದೆಹಲಿಯ ಏರ್ ಇಂಡೆಕ್ಸ್​ ಕ್ವಾಲಿಟಿ 398 ರಷ್ಟು ದಾಖಲಾಗಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments