ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯೋಗ ಮಾಡುವ ಮೂಲಕ 20 ಕೆಜಿ ತೂಕವನ್ನು ಇಳಿಸಿಕೊಂಡಿರುವುದು ಸಂತಸದ ಸಂಗತಿ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಗೆ ಕೇವಲ ಒಂದು ದಿನವಿರುವಂತೆಯೇ ಅಹ್ಮಾದಾಬಾದ್‌ನಲ್ಲಿ ಆಯೋಜಿಸಲಾದ ಯೋಗಾ ಕ್ಯಾಂಪ್‌ನಲ್ಲಿ ಬಾಬಾ ರಾಮದೇವ್ ಪಾಲ್ಗೊಂಡಿದ್ದರು.
ಯೋಗವು ಕ್ರೀಡಾಂಗಣವಲ್ಲ ಎಂದು ಹೇಳುವ ಜನರ ಅಜ್ಞಾನ ಮತ್ತು ಅವರ ಅಭಿಪ್ರಾಯವನ್ನು ತಿರಸ್ಕರಿಸಬೇಕು ಯೋಗವು ಕ್ರೀಡೆಯಾಗಿದೆ ಮತ್ತು ಅದನ್ನು ಕ್ರೀಡಾ ವರ್ಗದಲ್ಲಿ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಒಲಿಂಪಿಕ್ಸ್‌ಗೆ ಯೋಗವನ್ನು (ಕ್ರೀಡೆಯಾಗಿ) ಕಳುಹಿಸಲು ಸಹ ಪ್ರಯತ್ನಗಳನ್ನು ಮಾಡಬೇಕಾಗಿದೆ" ಎಂದು ಯೋಗಾ ಗುರು ಬಾಬಾ ರಾಮದೇವ್ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.