ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ಮಮತಾ ಬ್ಯಾನರ್ಜಿಯಿಂದ ವಿರೋಧ-ಅಮಿತ್ ಶಾ ಆರೋಪ

Webdunia
ಸೋಮವಾರ, 2 ಮಾರ್ಚ್ 2020 (06:46 IST)
ಕೋಲ್ಕತ್ತಾ: ರಾಮ ಮಂದಿರ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ್ದಾರೆ.


ಕೋಲ್ಕತ್ತಾದಲ್ಲಿ  ‘ನಾವು ಅನ್ಯಾಯವನ್ನು ಸಹಿಸುವುದಿಲ್ಲ’ ಎಂಬ ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್, ಎಸ್ ಪಿ, ಬಿಎಸ್ ಪಿ, ಎಡಪಂಥೀಯರೊಂದಿಗೆ ಸೇರಿ ರಾಮ್ ಮಂದಿರ ನಿರ್ಮಾಣ ಮಾಡುವುದನ್ನು ವಿರೋಧಿಸಿದ್ದಾರೆ. ಅಷ್ಟೇ ಅಲ್ಲದೇ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿರೋಧ ವ್ತಕ್ತಪಡಿಸಿದ್ದಾರೆ ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಸಲ್ಮಾನ್ ಖಾನ್ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ನಟಿ ಆಲಿಯಾ ಭಟ್

2024 ರಲ್ಲಿ ಎರಡು ಹಸು ಕಳೆದುಹೋಗಿದೆ ಅಂತ 2 ವರ್ಷ ಬಿಟ್ಟು ಕೇಸ್... ಎಲ್ಲಾ ವೇಸ್ಟ್: ಪೊಲೀಸರಿಗೆ ಜಡ್ಜ್ ಹೇಳಿದ್ದೇನು

ಮುಂದಿನ ಸುದ್ದಿ
Show comments