Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿನೆಲೆಸಿರುವ ಉದ್ವಿಗ್ನತೆ ಶಮನಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನ ಮಾಡಿದ್ದಾರೆ.
ಬುಧವಾರ ಸಂಜೆ ಏಳು ಗಂಟೆಗೆ ಸಂಸತ್ ಭವನದ ಲೈಬ್ರರಿ ಭವನದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಜೊತೆ ಅಮಿತ್ ಶಾ ಮಹತ್ವದ ಸಭೆ ನಡೆಸಿದ್ದಾರೆ.