Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಲಬುರಗಿ: ಉತ್ತರಾಧಿ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೆಡದಲ್ಲಿರುವ ಉತ್ತರಾಧಿ ಮಠ. ಕುಟುಂಬ ಸಮೇತ ತೆರಳಿ ಅಮಿತ್ ಷಾ ವಿಶೇಷ ಪೂಜೆ ಸಲ್ಲಿಸಿದರು.
ಇನ್ನೂ ಅಮಿತ್ ಷಾ ಪತ್ನಿ ಉತ್ತರಾಧಿ ಮಠದ ಆವರಣದಲ್ಲಿರುವ ಬೃಂದವಾನಕ್ಕೆ ಪೂಜೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ