Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಹೆಚ್ಚಳಕ್ಕೆ ಸುಗ್ರೀವಾಜ್ಞೆ

ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಹೆಚ್ಚಳಕ್ಕೆ ಸುಗ್ರೀವಾಜ್ಞೆ
ಬೆಂಗಳೂರು , ಬುಧವಾರ, 20 ಜನವರಿ 2021 (10:41 IST)
ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಕರ್ನಾಟಕ ಪೌರಸಭೆಗಳ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಹೊರಡಿಸಿದ್ದು,  ತೆರಿಗೆ ಹೆಚ್ಚಳ ಸುಗ್ರೀವಾಜ್ಞೆ ಬಗ್ಗೆ ರಾಜ್ಯ ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಶೇ.3ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕಾಯ್ದೆಯಲ್ಲಿ ಅನುಮತಿ ನೀಡಲಾಗಿದೆ. ಪ್ರತಿ ಹಣಕಾಸು ವರ್ಷದಿಂದ ಆಸ್ತಿ ತೆರಿಗೆ ಹೆಚ್ಚಳಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಸಾಜ್ ಕೇಂದ್ರದಲ್ಲಿ ವೇಶ್ಯಾವಾಟಿಕೆ ದಂಧೆ;ಆರೋಪಿಗಳು ಅಂದರ್