ರೈತ ಗಿರೀಶ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುರಿತು ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕಾಲುವೆ ಕೊನೆ ಹಳ್ಳಿಗಳಿಗೆ ನೀರು ಹರಿಸುವಂತೆ ಸರ್ಕಾರಕ್ಕೆ ಮಾರ್ಗದರ್ಶನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ರೈತ ಗಿರೀಶ್ ಪಾಟೀಲ್ ನವೆಂಬರ್ 13ಕ್ಕೆ ಮೋದಿಗೆ ಅಂಚೆ ಮೂಲಕ ಈ ಕುರಿತು ಪತ್ರ ಬರೆದಿದ್ದಾರೆ. ಪತ್ರಕ್ಕೆ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.