ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ

Webdunia
ಗುರುವಾರ, 30 ಮಾರ್ಚ್ 2017 (09:21 IST)
ಲಕ್ನೋ: ದೆಹಲಿಯಿಂದ ಬರುತ್ತಿದ್ದ ಜಬಾಲ್ ಪುರ್-ಮಹಾಕೌಶಲ್ ಎಕ್ಸ್ ಪ್ರೆಸ್ ರೈಲು ಉತ್ತರ ಪ್ರದೇಶದ ಮಹೋಬಾ ರೈಲು ನಿಲ್ದಾಣದ ಬಳಿ ಗುರುವಾರ ಬೆಳಿಗ್ಗೆ ಹಳಿ ತಪ್ಪಿದ್ದು, ಹಲವರಿಗೆ ಗಾಯಗಳಾದ ವರದಿಗಳಾಗಿವೆ.

 

ಘಟನೆಯಲ್ಲಿ 22 ಮಂದಿಗೆ ಗಾಯಗೊಂಡಿದ್ದಾರೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರ್ಘಟನೆ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಗಳ ನೇತೃತ್ವ ವಹಿಸಲು ರಾಜ್ಯ ಆರೋಗ್ಯ ಸಚಿವರ ಸಿದ್ಧಾರ್ಥ್ ನಾಥ್ ಸಿಂಗ್ ರನ್ನು ಸಿಎಂ ಯೋಗಿ ಆದಿತ್ಯನಾಥ್ ಕಳುಹಿಸಿಕೊಟ್ಟಿದ್ದಾರೆ.

 
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments