Webdunia - Bharat's app for daily news and videos

Install App

ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು!

Webdunia
ಸೋಮವಾರ, 5 ಜೂನ್ 2023 (12:51 IST)
ಭುವನೇಶ್ವರ : ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಬರ್ಗರ್ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ಟ್ರೈನ್ ಹಳಿ ತಪ್ಪಿದೆ. ಈ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.
 
3 ರೈಲುಗಳಾದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಹಾಗೂ ಗೂಡ್ಸ್ ರೈಲುಗಳ ನಡುವೆ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್ ನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಇದನ್ನು ಭಾರತದಲ್ಲೇ ಸಂಭವಿಸಿದ 3 ಅತ್ಯಂತ ಕೆಟ್ಟ ರೈಲ್ವೆ ಅಪಘಾತಗಳಲ್ಲಿ ಒಂದು ಎಂದು ಹೇಳಲಾಗಿದೆ.  

ಕೋರಮಂಡಲ್ ಎಕ್ಸ್ ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಹಲವು ಬೋಗಿಗಳು ಚದುರಿ ಹೋಗಿದ್ದವು. ಇದೇ ವೇಳೆ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ರೈಲಿಗೂ ಬೋಗಿಗಳು ಡಿಕ್ಕಿ ಹೊಡೆದು, ಅದರ ಕೆಲವು ಬೋಗಿಗಳೂ ಹಳಿ ತಪ್ಪಿದ್ದವು. ವರದಿಗಳ ಪ್ರಕಾರ, ಸುಮಾರು 260 ಗಾಯಾಳುಗಳು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments