Daily Horoscope
✕

ಮತ್ತೊಂದು ರೈಲು ದುರಂತ

Webdunia
ಶುಕ್ರವಾರ, 24 ನವೆಂಬರ್ 2017 (06:56 IST)
ಉತ್ತರ ಪ್ರದೇಶ: ಕಳೆದ ಬಾರಿ ನಡೆದ ದುರಂತದ ನೋವಿನ್ನೂ ಮಾಸಿಲ್ಲ. ಈಗ ಮತ್ತೊಮ್ಮೆ ಉತ್ತರ ಪ್ರದೇಶದ ಬಂಡ ಜಿಲ್ಲೆಯಲ್ಲಿ ರೈಲು ದುರಂತ ಸಂಭವಿಸಿದೆ. ಇಬ್ಬರೂ ಸಾವಿಗೀಡಾಗಿದ್ದಾರೆ, 8 ಮಂದಿಗೆ ಗಾಯವಾಗಿದೆ.


ಚಿತ್ರಕೂಟದಲ್ಲಿ ವಾಸ್ಕೋಡಿಗಾಮ ಪಾಟ್ನಾ ಎಕ್ಸಪ್ರೆಸ್ ರೈಲು ಹಳಿತಪ್ಪಿದ ಕಾರಣ  ಈ ದುರಂತ ಸಂಭವಿಸಿದೆ. ಪಾಟ್ನಾ-ಗೋವಾ ಮಾರ್ಗದಲ್ಲಿ ಈ ಅಪಘಾತ ನಡೆದಿದೆ. ಈ ಘಟನೆಯಿಂದ ಇಬ್ಬರೂ ಸಾವಿಗೀಡಾಗುವದರ ಜತೆಗೆ 8 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments