Webdunia - Bharat's app for daily news and videos

Install App

ದೂರು ಕೊಟ್ಟ ಮಾತ್ರಕ್ಕೆ ಬಂಧನ ಸರಿಯಲ್ಲ: ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್

Sampriya
ಶುಕ್ರವಾರ, 14 ಜೂನ್ 2024 (19:33 IST)
Photo Courtesy X
ದಾವಣಗೆರೆ: ಯಾವುದೇ ಆರೋಪ ಸಾಬೀತಾದ ಮೇಲೆ ಬಂಧನ ಮಾಡುವುದು ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನಕ್ಕೆ ಮುಂದಾಗುವುದು ಎಷ್ಟು ಸರಿ. ಅದಕ್ಕೆ ಅರ್ಥ ಇದೆಯೇ ಎಂದು ಕಾಂಗ್ರೆಸ್‌ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಬಂಧನ ಎಂದರೆ ಏನರ್ಧ. ಆ ಮಹಿಳೆ 55 ಜನರ ವಿರುದ್ಧವೂ ದೂರು ನೀಡಿದ್ದಾ‌ಳೆ. ಇಂತಹದಕ್ಕೆ ಬೆಲೆ ಇದೇಯೇ ಎಂದು ಹೇಳಿದರು.

ಇದೇ ವೇಳೆ ದರ್ಶನ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಮೇಲೆ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದರು.

ನಟ ದರ್ಶನ್ ಮಾಡಿದ್ದು ತಪ್ಪು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಬುದ್ಧಿ ಹೇಳಿ ಕಳಿಸಬೇಕಿತ್ತು. ಅದನ್ನು ಬಿಟ್ಟು ಸಾಯುವ ಹಾಗೆ ಹೊಡೆಯಬಾರದಿತ್ತು  ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments