Webdunia - Bharat's app for daily news and videos

Install App

ಯುವತಿಯನ್ನು ಅಪಹರಿಸಿ ಮತಾಂತರಗೊಳಿಸಲು ಮುಂದಾದ ವ್ಯಕ್ತಿ ಅರೆಸ್ಟ್

Webdunia
ಶುಕ್ರವಾರ, 18 ಡಿಸೆಂಬರ್ 2020 (08:33 IST)
ಬಿಜ್ನೋರ್ : ಬಿಜ್ನೋರ್ ನಲ್ಲಿ ಯುವತಿಯನ್ನು ಅಪಹರಿಸಿ ತನ್ನ ಧರ್ಮಕ್ಕೆ ಮತಾಂತರಗೊಳ‍್ಳುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಆರೋಪಿಯನ್ನು ಸಾಕಿಬ್ ಎಂದು ಗುರುತಿಸಲಾಗಿದೆ. ಈತ ಯುವತಿಗೆ ತನ್ನ ಹೆಸರು ಸೋನು ಎಂದು ಸುಳ್ಳು ಹೇಳಿ ಅವಳ ಪರಿಚಯ ಮಾಡಿಕೊಂಡ. ಬಳಿಕ ಆಕೆಯನ್ನು ಅಪಹರಿಸಿ ತನ್ನ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ. ಇತ್ತ ಯುವತಿ ಕಾಣೆಯಾದ ಬಗ್ಗೆ ಆಕೆಯ ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments