Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ಅವಹೇಳನ ಪೋಸ್ಟ್ : ಆರೋಪಿ ಅರೆಸ್ಟ್

Webdunia
ಶುಕ್ರವಾರ, 4 ಸೆಪ್ಟಂಬರ್ 2020 (21:37 IST)
ಸೋಷಿಯಲ್ ಮೀಡಿಯಾಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ.
 

ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆರೋಪಿಯು ದ್ವೇಷ ಸಾರುವಂತಹ ಹಾಗೂ ಅವಹೇಳನಕಾರಿ ಪೋಸ್ಟ್ ಮಾಡಿದ್ದನು.

ಕಟಕ್ ನ ಕುಸುಂಬಿ ಹಳ್ಳಿಯವನಾದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ಧಾರೆ.

ದೇಶದ್ರೋಹ ಸೇರಿದಂತೆ ಹಲವು ಕೇಸ್ ಗಳು ಬಂಧಿತನ ವಿರುದ್ಧ ದಾಖಲಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments