Webdunia - Bharat's app for daily news and videos

Install App

ಸರ್ಕಾರದಿಂದ ಹಣ ಪಡೆಯಲು ಸುಳ್ಳು ರೇಪ್ ಕೇಸ್ ಹಾಕಿದ ಮಹಿಳೆಯರ ಬಂಧನ

Webdunia
ಬುಧವಾರ, 11 ಡಿಸೆಂಬರ್ 2019 (06:56 IST)
ಲಕ್ನೋ : ಸರ್ಕಾರದಿಂದ ಹಣ ಪಡೆಯಲು ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮಹಿಳೆಯರಿಬ್ಬರು ಸುಳ್ಳು ಆರೋಪ ಮಾಡಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.



ರಾತ್ರಿ ಲಿಫ್ಟ್ ಕೊಡುವ ನೆಪದಲ್ಲಿ ತಮ್ಮ ಮೇಲೆ ಕಾಮುಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಮಹಿಳೆಯರು ತಡರಾತ್ರಿ 11 ಗಂಟೆಗೆ ಗಾಜಿಯಾಬಾದ್ ನ ಮಸ್ಸೂರಿ ಪೊಲೀಸ್ ಠಾಣೆಗೆ ಕರೆ ಮಾಡಿದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಬಂದ ಪೊಲೀಸರು ರಸ್ತೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಆದರೆ ವೈದ್ಯಕೀಯ ಪರೀಕ್ಷೆಗೆ ಇವರು ನಿರಾಕರಿಸಿದಾಗ ಅನುಮಾನಗೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ. ಇದೀಗ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments