Webdunia - Bharat's app for daily news and videos

Install App

ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು!

Webdunia
ಸೋಮವಾರ, 28 ಮಾರ್ಚ್ 2022 (07:41 IST)
ಗುವಾಹಟಿ : ಸಮಾಜವನ್ನು ವಿರೋಧಿಸುವ ಹಾಗೂ ಹಿಂದುತ್ವದ ವಿರೋಧಿಯಾಗಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನೆಮಾಕ್ಕೆ ನೀವು ತೆರಿಗೆಯನ್ನು ಮುಕ್ತಗೊಳಿಸುತ್ತೀರೋ ಇಲ್ಲವೋ ಅದು ನಿಮಗೆ ಬಿಟ್ಟಿರುವ ವಿಚಾರವಾಗಿದೆ.

ಆದರೆ ನಮ್ಮನ್ನು ಅವಮಾನಿಸುವ ಹಕ್ಕು ನಿಮಗೆ ಇಲ್ಲ. ನೀವು ಏನಾದರೂ ಮಾಡಿ, ಆದರೆ ಬಹಿರಂಗವಾಗಿ ಹಿಂದೂ ವಿರೋಧಿ ಆಗಬೇಡಿ ಎಂದು ವಾಗ್ದಾಳಿ ನಡೆಸಿದರು.

ಇಂದು ನಮ್ಮ ಹಿಂದೂ ಸಮಾಜ ಈ ಸ್ಥಿತಿಯಲ್ಲಿದ್ದರೆ, ಅದಕ್ಕೆ ಕಾರಣ ಹಿಂದೂ ಕುಟುಂಬದೊಳಗೆ ಹೆಚ್ಚು ಹಿಂದೂ ವಿರೋಧಿಗಳಿರುವುದಾಗಿದೆ. ಇಲ್ಲದಿದ್ದರೆ, ಹಿಂದೂ ನಾಗರಿಕತೆಯು ಜಗತ್ತಿಗೆ ದಾರಿ ತೋರಿಸುತ್ತಿತ್ತು ಎಂದು ಅಭಿಪ್ರಾಯಪಟ್ಟರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments