Assam Exit Poll result live: ಅಸ್ಸಾಂ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಕೃಷ್ಣವೇಣಿ ಕೆ
ಬುಧವಾರ, 29 ಏಪ್ರಿಲ್ 2026 (20:37 IST)
ಅಸ್ಸಾಂ ಬಾರಿ ಹೆಚ್ಚು ಕುತೂಹಲ ಕೆರಳಿಸಿದ ಕ್ಷೇತ್ರ. ಇಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರ ನಡೆಸಿದರೂ ಇಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ವರ್ಚಸ್ಸು ಬಿಜೆಪಿ ಕೈ ಹಿಡಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಜೊತೆಗೆ ಅಲ್ಪಸಂಖ್ಯಾತರ ಮತಗಳು ಸ್ವಲ್ಪ ಪ್ರಮಾಣದಲ್ಲಿ ಎಐಯುಡಿಎಫ್ ಪಾಲಾಗುವ ಸಾಧ್ಯತೆಯಿದೆ. ಹಾಗಿದ್ದರೂ ಅತಂತ್ರ ಸ್ಥಿತಿ ಬಂದರೆ ಪಕ್ಷ ಕಿಂಗ್ ಮೇಕರ್ ಆದರೂ ಅಚ್ಚರಿಯಿಲ್ಲ.
 
ಒಟ್ಟು ವಿಧಾನಸಭೆ ಕ್ಷೇತ್ರ: 126
ಮತದಾನ ಪ್ರಮಾಣ: ದಾಖಲೆಯ ಶೇ.85
ಪ್ರಮುಖ ಪೈಪೋಟಿ: ಇಂಡಿ ಒಕ್ಕೂಟ ಮತ್ತು ಎನ್ ಡಿಎ
ಫಲಿತಾಂಶ ಪ್ರಕಟ: ಮೇ 4
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments