Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ನಡುರಸ್ತೆಯಲ್ಲಿ ಯುವತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
Webdunia
ಶುಕ್ರವಾರ, 22 ಡಿಸೆಂಬರ್ 2017 (08:18 IST)
ಸಿಕಂದರಾಬಾದ್ ನ ಲಾಲಾಗೂಡ ಪ್ರದೇಶದಲ್ಲಿ 23ವರ್ಷದ ಯುವತಿಗೆ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಬ್ಬರು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಸಂಧ್ಯಾರಾಣಿ ಎಂಬ ಯುವತಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಬಂದ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಯುವತಿಯೊಂದಿಗೆ 10 ನಿಮಿಷಗಳು ಮಾತನಾಡಿದ ದುಷ್ಕರ್ಮಿಗಳು ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೋಗಿದ್ದಾರೆ. ಪದವಿ ಮುಗಿಸಿರುವ ಯುವತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಳು.
ಶೇ 80ರಷ್ಟು ಸುಟ್ಟ ಗಾಯಗಳೊಂದಿಗೆ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಪ್ರೀತಿಸಿ ಸಂಸಾರ ಹೂಡಿದ ಪ್ರಿಯತಮಗೆ ಕೈಕೊಟ್ಟ ಯುವಕ, ದಿಕ್ಕು ತೋಚದ ಯುವತಿ ಗತಿಯೇನು?
ಸಂಸದ ಶ್ರೀರಾಮುಲು ಮನೆಗೆ ಬೆಂಕಿ
ಮುಂಬೈಯಲ್ಲಿ ಬೆಂಕಿ ಅನಾಹುತ; 12 ಮಂದಿ ಸಾವು
ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು ಗೊತ್ತಾ…?
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ರಾಗಾ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಕಾರ್ಯಕಾರಣಿ ಸಭೆ ಇಂದು
Show comments