ಪ್ರಜ್ಞೆ ತಪ್ಪಿಸಿ ಮಹಿಳೆ ಅತ್ಯಾಚಾರ

Webdunia
ಬುಧವಾರ, 13 ಡಿಸೆಂಬರ್ 2017 (11:49 IST)
ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಮಹಿಳೆಯ ಪ್ರಜ್ಞೆ ತಪ್ಪಿಸಿ ದುಷ್ಕರ್ಮಿಗಳಿಬ್ಬರು ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರದಲ್ಲಿ ವರದಿಯಾಗಿದೆ.

ಬರ್ಲಾ-ಬಸೆಡಾ ರಸ್ತೆಯಲ್ಲಿ ಮಹಿಳೆಗೆ ಮಾದಕ ವಸ್ತು ನೀಡಿ ಆಕೆಯ ಪ್ರಜ್ಞೆ ತಪ್ಪಿಸಿ, ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
 
28 ವರ್ಷದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿಗಳ ಪತ್ತೆ ಪೊಲೀಸರು ಜಾಲ ಬೀಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ