Webdunia - Bharat's app for daily news and videos

Install App

ಲಾಲು ಯಾದವ್ ದೇಶದ ರಾಜಕಾರಣಕ್ಕೆ ನೀಡಿದ ಕೊಡುಗೆ ಅಪಾರ: ಯೂ-ಟರ್ನ್ ಹೊಡೆದ ಬಾಬಾ ರಾಮದೇವ್

Webdunia
ಶನಿವಾರ, 3 ಡಿಸೆಂಬರ್ 2016 (14:26 IST)
ಯೋಗ ಗುರು ಬಾಬಾ ರಾಮದೇವ್ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ.
 
ಬಿಹಾರ್ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಸಾಮಾಜಿಕ ಮತ್ತು ರಾಜಕೀಯವಾಗಿ ದೇಶಕ್ಕೆ ತುಂಬಾ ಮಹತ್ವದ ನಾಯಕರಾಗಿದ್ದಾರೆ. ಅವರು ಸದಾ ಆರೋಗ್ಯದಿಂದಿರಲಿ ಎಂದು ಹಾರೈಸಿದರು. 
 
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲು ಪತ್ನಿ ರಾಬ್ಡಿದೇವಿ, ಪತಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸುತ್ತಿರುವುದರಿಂದ ಅವರಿಗೆ ಯೋಗ ವ್ಯಾಯಾಮಗಳನ್ನು ಮಾಡುವಂತೆ ಸಲಹೆ ನೀಡಲು ಬಾಬಾ ರಾಮದೇವ್ ಮನೆಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 
 
ಪ್ರಸಕ್ತ ವರ್ಷದ ಆರಂಭದಲ್ಲಿ ಲಾಲು ಯಾದವ್, ಬಾಬಾ ರಾಮದೇವ್ ಸಂಬಂಧ ತುಂಬಾ ಹಳಸಿಹೋಗಿತ್ತು. 
 
ಕಠಿಣ ಪರಿಶ್ರಮ ಪಟ್ಟು ಯಶಸ್ವಿನ ಶಿಖರವನ್ನೇರಿರುವ ಬಾಬಾ ರಾಮದೇವ್‌ಗೆ ಅನೇಕ ಶತ್ರುಗಳಿರುವುದರಿಂದ ಎಚ್ಚರಿಕೆಯಿಂದ ಇರುವಂತೆ ಲಾಲು ಯಾದವ್ ಸಲಹೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments