Webdunia - Bharat's app for daily news and videos

Install App

ಫುಡ್ ಆರ್ಡರ್ ಮಾಡುವಾಗ ಎಚ್ಚರ..!

Webdunia
ಸೋಮವಾರ, 17 ಜನವರಿ 2022 (06:09 IST)
ಮುಂಬೈ : ಆನ್ಲೈನ್ನಲ್ಲಿ ರೆಸ್ಟೋರೇಂಟ್ವೊಂದರಿಂದ ಫುಡ್ ಆರ್ಡರ್ ಮಾಡಿದ ಮಹಿಳೆಗೆ ಆಹಾರದಲ್ಲಿ ಹಲ್ಲಿಯೊಂದು ಕಂಡಿದೆ.

ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್ ಕುಮಾರ್ ಸಿನ್ಹಾ ಟ್ವಿಟರ್ ಮೂಲಕ ಕಂಪನಿಗೆ ದೂರು ನೀಡಿದ್ದಾರೆ. ಜನವರಿ 14ರಂದು ಕೌಸ್ತವ್ ಕುಮಾರ್ ಸಿನ್ಹಾ ತಮ್ಮ ಟ್ವಿಟರ್ ಹ್ಯಾಂಡಲ್ನಿಂದ ವೀಡಿಯೊವನ್ನು ಹಂಚಿಕೊಂಡಿದ್ದು, ನೋಯ್ಡಾದ ಗ್ರೆನೋ ವೆಸ್ಟ್ನಲ್ಲಿರುವ ಪಂಜಾಬಿ ರಸೋಯ್ ರೆಸ್ಟೊರೆಂಟ್ನಿಂದ ಆಹಾರವನ್ನು ಆರ್ಡರ್ ಮಾಡಿರುವುದಾಗಿ ವೀಡಿಯೊದಲ್ಲಿ ವ್ಯಕ್ತಿ ಹೇಳಿದ್ದಾನೆ.

ಆಹಾರವನ್ನು ತೆರೆದ ತಕ್ಷಣ ಅದರೊಳಗಿನಿಂದ ಹಲ್ಲಿ ಹೊರಬಂದಿತು. ಸತ್ತ ಹಲ್ಲಿಯನ್ನು ನೋಡಿದ ಕೌಸ್ತವ್ ಟ್ವಿಟರ್ ಮೂಲಕ ದೂರು ದಾಖಲಿಸಿದ್ದಾರೆ. ಊಟದಲ್ಲಿ ಹಲ್ಲಿ ಪತ್ತೆಯಾಗಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತನ್ನ ಟ್ವೀಟ್ನಲ್ಲಿ ಕೌಸ್ತವ್ ಕುಮಾರ್ ಸಿನ್ಹಾ, ತಿನ್ನುವ ಆಹಾರದಲ್ಲಿ ಸತ್ತ ಹಲ್ಲಿಯನ್ನು ನೋಡಿ ಆಘಾತವಾಗಿದೆ. ಕೋವಿಡ್ನ ಮಧ್ಯೆ ಇದೆಲ್ಲ ಉದ್ದೇಶಪೂರ್ವಕವಾಗಿ ನಡೆಯುತ್ತಿದೆಯೇ ಎಂದನಿಸುತ್ತಿದ್ದು, ಇದೊಂದು ತುಂಬಾ ಕೆಟ್ಟ ಅನುಭವ ಎಂದಿದ್ದಾರೆ.

ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಕಂಪನಿ, ಪಂಜಾಬಿ ರಸೋಯ್ ಹೆಸರಿನ ರೆಸ್ಟೋರೆಂಟ್ ನಿಂದ ಆಹಾರ ಆರ್ಡರ್ ಮಾಡಿರುವುದಾಗಿ ಗ್ರಾಹಕರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments