ಬಿಜೆಪಿ 2 ನೇ ಪಟ್ಟಿ ರಿಲೀಸ್

Webdunia
ಗುರುವಾರ, 13 ಏಪ್ರಿಲ್ 2023 (08:32 IST)
ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಮಂಗಳವಾರವಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್  ಇಂದು (ಬುಧವಾರ) ಮತ್ತೆ 23 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
 
ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ- ನಾಗರಾಜ್ ಛಬ್ಬಿ, ಹಾನಗಲ್- ಶಿವರಾಜ್ ಸಜ್ಜನರ್, ಹಾವೇರಿ (ಎಸ್ಸಿ)- ಗವಿಸಿದ್ದಪ್ಪ ದ್ಯಾಮಣ್ಣವರ್, ಹರಪ್ಪನಹಳ್ಳಿ- ಕರುಣಾಕರ್ ರೆಡ್ಡಿ, ದಾವಣಗೆರೆ ಉತ್ತರ- ಲೋಕಿಕೆರೆ ನಾಗರಾಜ್, ದಾವಣಗೆರೆ ದಕ್ಷಿಣ- ಅಜಯ್ ಕುಮಾರ್,

ಮಾಯಕೊಂಡ (ಎಸ್ಸಿ)- ಬಸವರಾಜ್ ನಾಯ್ಕ್, ಚನ್ನಗಿರಿ- ಶಿವಕುಮಾರ್, ಬೈಂದೂರು- ಗುರುರಾಜ್ ಗಂಟಿಹೊಳೆ, ಮೂಡಿಗೆರೆ (ಎಸ್ಸಿ)- ದೀಪಕ್ ದೊಡ್ಡಯ್ಯ, ಗುಬ್ಬಿ- ಎಸ್ಡಿ ದಿಲೀಪ್ ಕುಮಾರ್, ಶಿಡ್ಲಘಟ್ಟ- ರಾಮಚಂದ್ರ ಗೌಡ, ಕೋಲಾರ ಗೋಲ್ಡ್ ಫೀಲ್ಡ್ (ಎಸ್ಸಿ)- ಅಶ್ವಿನಿ ಸಂಪಂಗಿ, ಶ್ರವಣ ಬೆಳಗೊಳ- ಚಿದಾನಂದ, ಅರಸೀಕರೆ- ಜಿವಿ ಬಸವರಾಜ್ ಹಾಗೂ ಹೆಗಡಗಡ ದೇವನ ಕೋಟೆ (ಎಸ್ಟಿ)- ಕೃಷ್ಣ ನಾಯ್ಕ್. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments