ಈಶ್ವರಪ್ಪ, ಪ್ರತಾಪಸಿಂಹಗೆ ಎಚ್ಚರಿಕೆ ನೀಡಿದ ಬಿಜೆಪಿ ವರಿಷ್ಠರು

Webdunia
ಶುಕ್ರವಾರ, 12 ಜನವರಿ 2018 (06:44 IST)

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಪ್ರತಾಪಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಪರಿವರ್ತನಾ ಯಾತ್ರೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಅನಗತ್ಯವಾದ ಗೊಂದಲ ಸೃಷ್ಠಿಸಬಾರದು ಎಂದು ಕೆ.ಎಸ್.ಈಶ್ವರಪ್ಪ ಅವರಿಗೆ ಪಕ್ಷದ ವರಿಷ್ಟರು ಎಚ್ಚರಿಕೆ ರವಾನಿಸಿದ್ದಾರೆ.

ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವಂತಹ ಚಟುವಟಿಕೆಯಲ್ಲಿ ತೊಡಗದೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ ಸಂಸದ ಪ್ರತಾಪಸಿಂಹ ಅವರಿಗೂ ಎಚ್ಚರಿಕೆ ನೀಡಿರುವ ವರಿಷ್ಠರು ವಿವಾದ ಸೃಷ್ಠಿಸುವಂತಹ ಟ್ವಿಟ್ ಹಾಗೂ ಹೇಳಿಕೆ ಹೊರಡಿಸದಂತೆ ಸಾರ್ವಜನಿಕವಾಗಿ ಗಂಭೀರತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಜೊತೆ ಸಚಿವರ ಪಟ್ಟಿ ಅಂತಿಮಗೊಳಿಸಲು ಬರಲ್ಲ ಎಂದಿದ್ದೇಕೆ ಸಿದ್ದರಾಮಯ್ಯ

ಬಡ ವ್ಯಾಪಾರಿ ಹೊಟ್ಟೆ ಮೇಲೆ ಹೊಡೆದ್ರಲ್ಲೋ... ಐಸ್ ಕ್ರೀಂ ವ್ಯಾಪಾರಿಯ 500 ರೂ ಕದ್ದೊಯ್ದರು Video

ರೈಲಿನ ಎಸಿ ಕೋಚ್ ನಲ್ಲಿ ದೀಪ, ಧೂಪ ಹಚ್ಚಿ ಪೂಜೆ ಶುರು ಹಚ್ಚಿಕೊಂಡ ಭೂಪ: ಮುಂದೇನಾಯ್ತು ನೋಡಿ Video

ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಕತೆ ಈಗ ಏನಾಗಿದೆ ನೋಡಿ video

Karnataka Weather: ಈ ವಾರ ರಾಜ್ಯದಲ್ಲಿ ಭಾರೀ ಮಳೆಯಿರಲಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments