Webdunia - Bharat's app for daily news and videos

Install App

ಕೊರೊನಾ ಭೀತಿ ನಡುವೆಯೂ ವರ್ಷಾಚರಣೆಗೆ ಮುಂದಾದ ಬಿಜೆಪಿ

Webdunia
ಬುಧವಾರ, 27 ಮೇ 2020 (08:51 IST)
Normal 0 false false false EN-US X-NONE X-NONE

ನವದೆಹಲಿ : ಎರಡನೇ ಬಾರಿ ಕೇಂದ್ರದ ಅಧಿಕಾರ ಪಡೆದ ಬಿಜೆಪಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಈ ಕೊರೊನಾ ಭೀತಿ ನಡುವೆಯೂ ವರ್ಚ್ಯುಯಲ್ ಸಮಾವೇಶಗಳನ್ನು ನಡೆಸಲು ನಿರ್ಧರಿಸಿದೆ ಎಂಬುದಾಗಿ ತಿಳಿದುಬಂದಿದೆ.

 

ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಘಟಕಗಳೊಂದಿಗೆ ಸಮಾಲೋಚನೆ ನಡೆಸಿದ್ದು, ದೇಶಾದ್ಯಂತ 750 ರಾಜ್ಯ ಘಟಕಗಳು ತಲಾ 1 ಸಾವಿರ  ವರ್ಚ್ಯುಯಲ್ ಸಮಾವೇಶಗಳನ್ನು ಮಾಡುವಂತೆ ಸೂಚಿಸಲಾಗಿದೆ. ಹಾಗೇ ಪ್ರತಿ ಸಮಾವೇಶದಲ್ಲೂ ಕನಿಷ್ಠ 750 ಜನರು ಇರುವಂತೆ ನೋಡಿಕೊಂಡು ರಾಜ್ಯ ಮಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸುವಂತೆ ಸೂಚಿಸಿದ್ದಾರೆ. ಅಲ್ಲದೇ ವರ್ಷಾಚರಣೆಯ ಹಿನ್ನಲೆಯಲ್ಲಿ ಮಾಸ್ಕ್ , ಸ್ಯಾನಿಟೈಸರ್ ವಿತರಣೆ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments