Daily Horoscope

ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಗರಂ

Webdunia
ಶನಿವಾರ, 5 ನವೆಂಬರ್ 2022 (14:13 IST)
ಪಾಟ್ನಾ: ಎರಡು ತಿಂಗಳ ಹಿಂದೆಯಷ್ಟೇ ಬಿಜೆಪಿಯೊಂದಿಗಿನ ಸಂಬಂಧ ಮುರಿದುಕೊಂಡು ಹೊರಬಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಡರಾಜ್ಯಗಳಿಗೆ ಕಡಿಮೆ ಕೊಡುಗೆ ನೀಡಿರುವುದಲ್ಲದೇ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದರು.
 
ಗುರುವಾರ ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಬಡ ರಾಜ್ಯಗಳಲ್ಲಿ ಏನಾದರೂ ಪ್ರಯೋಜನಕಾರಿ ಕೆಲಸವಾಗಿದೆಯೇ? ಪ್ರಚಾರ ಮಾತ್ರ ನಡೆಯುತ್ತಿದೆ.

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಜೊತೆಗೆ, ಬಹುಕಾಲದ ಬೇಡಿಕೆಯನ್ನು “ಎಲ್ಲಾ ಬಡ ರಾಜ್ಯಗಳು ಪಡೆಯಬೇಕು ಎಂದು ಹೆಸರೇ ಹೇಳದೇ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.

ಸಮಾಜದ ದುರ್ಬಲ ವರ್ಗಗಳನ್ನು, ವಿಶೇಷವಾಗಿ ಅಲ್ಪಸಂಖ್ಯಾತರು ಮತ್ತು ದಲಿತರನ್ನು ಮೇಲೆತ್ತಲು ತಮ್ಮ ಸರ್ಕಾರ ಪ್ರಯತ್ನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments