Webdunia - Bharat's app for daily news and videos

Install App

ಉಗ್ರರ ಗುಂಡಿಗೆ ಬಲಿಯಾದ ಬಿಜೆಪಿ ಕಾರ್ಯದರ್ಶಿ

Webdunia
ಶುಕ್ರವಾರ, 2 ನವೆಂಬರ್ 2018 (07:07 IST)
ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗುರುವಾರ ರಾತ್ರಿ ಕಿಶ್ತ್‍ವಾರ್ ಜಿಲ್ಲೆಯಲ್ಲಿ ನಡೆದಿದೆ.




ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಹಾಗೂ ಸಹೋದರ ಅಜಿತ್ ಉಗ್ರರ ಗುಂಡಿಗೆ ಬಲಿಯಾದ ದುರ್ದೈವಿಗಳು. ಇವರಿಬ್ಬರು ರಾತ್ರಿ ತಮ್ಮ ಅಂಗಡಿಯನ್ನು ಮುಚ್ಚಿ ತಮ್ಮ ವಾಹನದಲ್ಲಿ ಮನೆಗೆ ಬರುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಸಮೀಪ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

ಮುಂದಿನ ಸುದ್ದಿ
Show comments