Webdunia - Bharat's app for daily news and videos

Install App

ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ

Webdunia
ಗುರುವಾರ, 24 ಅಕ್ಟೋಬರ್ 2019 (11:57 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ – ಶಿವಸೇನೆ ಮತ್ತೊಮ್ಮೆ ಗೆಲುವು ಸಾಧಿಸುವುದು ಪಕ್ಕಾ ಎಂಬುದಾಗಿ ತಿಳಿದುಬಂದಿದೆ.




ಇದರ ನಡುವೆ ಇದೀಗ ಸಿಎಂ ಸ್ಥಾನಕ್ಕೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಕಳೆದ ಬಾರಿ ಬಿಜೆಪಿಗೆ ಸಿಎಂ ಸ್ಥಾನ ನೀಡಿದ ಹಿನ್ನಲೆಯಲ್ಲಿ ಈ ಬಾರಿ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಶಿವಸೇನೆ ಬೇಡಿಕೆ ಇಟ್ಟಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಸಿಎಂ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


ಆದರೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದು, ಈ ವಿಚಾರಕ್ಕೆ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ ಶುರುವಾಗಲಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments