4 ವರ್ಷದ ಬಾಲಕನನ್ನು ತಮ್ಮ ಜೊತೆ ಕರೆದುಕೊಂಡ ಹೋದ ಯುವಕರು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 6 ಸೆಪ್ಟಂಬರ್ 2020 (10:16 IST)
ಪಾಟ್ನಾ : 4 ವರ್ಷದ ಬಾಲಕನ ಮೇಲೆ ಇಬ್ಬರು ಯುವಕರು ಸೇರಿ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ.

ಸಂಜಯ್ ಮಂಜಿ(22), ಸಮು ಮಂಜಿ(18) ಇಂತಹ ಕೃತ್ಯ ಎಸಗಿದ ಯುವಕರು. ಇವರಿಬ್ಬರು ಸೇರಿ ಬಾಲಕನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು  ದೌರ್ಜನ್ಯ ಎಸಗುತ್ತಿದ್ದರು. ಮತ್ತು ಈ ಬಗ್ಗೆ ಯಾರಿಗೂ ಹೇಳಬಾರದೆಂದು ಆತನನ್ನು ಥಳಿಸಿ ಬೆದರಿಕೆ ಹಾಕಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿದ್ದ ಬಾಲಕನ್ನು ಪೋಷಕರು ವಿಚಾರಿಸಿದಾಗ ಆತ ಈ ಕೃತ್ಯವನ್ನು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments