Webdunia - Bharat's app for daily news and videos

Install App

ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಸಹೋದರ

Webdunia
ಗುರುವಾರ, 21 ಜನವರಿ 2021 (09:05 IST)
ಕಾನ್ಪುರ : ಅಪ್ರಾಪ್ತ ಸಹೋದರಿಯ ಮೇಲೆ ಆಕೆಯ ಸಹೋದರ ಲೈಂಗಿಕ ದೌರ್ಜನ್ಯ ಎಸಗಿ ಯಾರಿಗಾದರೂ ತಿಳಿಸಿದರೆ ತಂದೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಬಚೌಪುರ್ ಗ್ರಾಮದಲ್ಲಿ ನಡೆದಿದೆ.

ಸಂತ್ರಸ್ತೆಯ  ಕಿರಿಯ ಸಹೋದರ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಈ ವಿಚಾರ ಯಾರಿಗಾದರೂ ತಿಳಿಸಿದರೆ  ತಂದೆಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಸಂತ್ರಸ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ, ಹೊರಲೋಕದ ಸಂಪರ್ಕವೇ ಇಲ್ಲ ಅನ್ನೋದೆಲ್ಲಾ ಸುಳ್ಳಾಯ್ತು, ಜೈಲಿನಲ್ಲೇ ಪತ್ತೆಯಾಯ್ತು ಮೊಬೈಲ್

ನಾಳೆ ಅಧಿವೇಶನ ಇಂದು ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ

ಬಸ್ ಟರ್ನ್ ಆಗುವಾಗ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಸಿನಿಮಾ ಸ್ಟೈಲಲ್ಲಿ ಹಿಡಿದ ಕಂಡಕ್ಟರ್ Video

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

ಮುಂದಿನ ಸುದ್ದಿ