Webdunia - Bharat's app for daily news and videos

Install App

ತನಗೆ ಇಷ್ಟವಾಗದ ಹುಡುಗನೊಂದಿಗೆ ಸಂಬಂಧ ಹೊಂದಿದ್ದ ಸಹೋದರಿಗೆ ಆತ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 25 ಮಾರ್ಚ್ 2021 (09:03 IST)
ಆಗ್ರಾ : 17 ವರ್ಷದ ಹುಡುಗನೊಬ್ಬ ತನ್ನ 15 ವರ್ಷದ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫರುಖಾಬಾದ್  ನಲ್ಲಿ ನಡೆದಿದೆ.

ಮೃತಪಟ್ಟ ಸಂತ್ರಸ್ತೆ ತನ್ನ ಸಹೋದರನಿಗೆ ಇಷ್ಟವಾಗದ ಹುಡುಗನೊಂದಿಗೆ ಸಂಬಂಧ ಹೊಂದಿದ್ದಳು. ಆದರೆ ಸಹೋದರ ಆತನ ಜೊತೆ ಸಂಬಂಧ ಕಡಿದುಕೊಳ್ಳವಂತೆ ಹೇಳಿದ್ದಾನೆ. ಇದನ್ನು ನಿರಾಕರಿಸಿದ ಹುಡುಗಿ ಸಂಬಂಧವನ್ನು ಮುಂದುವರಿಸಿದ್ದಾಳೆ.

ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದು ಸಹೋದರ ಆಕೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments