ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಿಸೋಡಿಯಾ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ನ "ಟಾಕ್ ಟು ಎಕೆ" ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಆಪ್ ನಾಯಕರು ತಿಳಿಸಿದ್ದಾರೆ.
ಸಿಬಿಐ ದಾಳಿಯ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ. ಮೋದಿ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಇಂತಹ ಪೊಳ್ಳು ದಾಳಿಗಳಿಗೆ ನಾವು ಹೆದರುವುದಿಲ್ಲ ಎಂದು ಆಪ್ ಮುಖಂಡರು ಕಿಡಿಕಾರಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.