Webdunia - Bharat's app for daily news and videos

Install App

ಸುಪ್ರೀಂ ನ್ಯಾಯಾಧೀಶರ ಜಗಳದಲ್ಲಿ ಮಧ್ಯಪ್ರವೇಶ ಮಾಡಲ್ಲ ಕೇಂದ್ರ ಸರ್ಕಾರ

Webdunia
ಶನಿವಾರ, 13 ಜನವರಿ 2018 (08:46 IST)
ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ಒಳಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
 

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ  ಅವರು ಈ ನಿರ್ಧಾರ ತಿಳಿಸಿದ್ದಾರೆ. ‘ಇದು ಸಂಪೂರ್ಣವಾಗಿ  ಕೋರ್ಟ್ ನ ಆಂತರಿಕ ವಿಚಾರ. ಇದನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ’ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಈ ನಡುವೆ ಕಾಂಗ್ರೆಸ್ ರಾಹುಲ್ ಗಾಂಧಿ ಕೂಡಾ ಪ್ರತಿಕ್ರಿಯಿಸಿದ್ದು, ಇದು ತೀವ್ರ ಕಳವಳಕಾರಿ ವಿದ್ಯಮಾನ ಎಂದಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ತಮ್ಮ ಪಕ್ಷದ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments