Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇಂದ್ರ ಬಜೆಟ್ 2021-22: ನಿರೀಕ್ಷೆಗಳೇನೇನು?

ಕೇಂದ್ರ ಬಜೆಟ್ 2021-22: ನಿರೀಕ್ಷೆಗಳೇನೇನು?
ನವದೆಹಲಿ , ಭಾನುವಾರ, 24 ಜನವರಿ 2021 (08:25 IST)
ನವದೆಹಲಿ: ಈ ಸಾಲಿನ ಬಜೆಟ್ ಮಂಡನೆಗೆ ವಿತ್ತ ಸಚಿವಾಲಯ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಈ ಬಾರಿ ಬಜೆಟ್ ನ ನಿರೀಕ್ಷೆಗಳ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.


ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ, ಆರೋಗ್ಯ ವಿಮೆಗಾಗಿ ಹೆಚ್ಚಿನ ಯೋಜನೆಗಳು ಪ್ರಕಟವಾಗಬಹುದು ಎಂಬ ನಿರೀಕ್ಷೆಯಿದೆ. ಅಲ್ಲದೆ, ಕೈಗೆಟುಕುವ ದರದ ಮನೆ ನಿರ್ಮಾಣ ಮಾಡಲು ಸಹಾಯ ಇತ್ಯಾದಿ ಜನರಿಗೆ ಆಕರ್ಷಕವೆನಿಸುವ ಯೋಜನೆಗಳನ್ನು ನಿರೀಕ್ಷಿಸಲಾಗಿದೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಿಫ್ಟ್ ಕೊಡಿಸುವುದಾಗಿ ನಂಬಿಸಿ ಶೀಲಕೆಡಿಸಿದರು