ಮೇಘಸ್ಫೋಟಕ್ಕೆ 7 ಬಲಿ! ಕೊಚ್ಚಿ ಹೋದ ಮನೆಗಳು

Webdunia
ಸೋಮವಾರ, 14 ಆಗಸ್ಟ್ 2023 (13:56 IST)
ಶಿಮ್ಲಾ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ.

ಸೋಲನ್ನ ಕಂದಘಾಟ್ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.

ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments